For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!

04:03 PM Dec 06, 2024 IST | suddionenews
ಚಿತ್ರದುರ್ಗ apmc   ಶೇಂಗಾ  ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 06 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

Advertisement

1. ಕಡಲೆಕಾಳು            4455       4455
2. ಶೇಂಗಾ                     2680      6570
3. ಮೆಕ್ಕೆಜೋಳ             1411       2372
4. ಮೆಕ್ಕೆಜೋಳ ಕಾರ್ನ್  2180        5096
5. ಸೂರ್ಯಕಾಂತಿ          5563     6331
6. ಹಲಸಂದೆ                   3886     7786

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Tags :
Advertisement