Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ...!

09:25 PM Apr 26, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌.

ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ

Advertisement

ಚಳ್ಳಕೆರೆ - 72.19%,
ಚಿತ್ರದುರ್ಗ-70.42%,
ಹಿರಿಯೂರು-71.49% ,
ಹೊಳಲ್ಕೆರೆ - 73.48%,
ಹೊಸದುರ್ಗ-73.97%,
ಮೊಳಕಾಲ್ಮೂರು- 75.71%,
ಪಾವಗಡ- 68.76%,
ಶಿರಾ-75.70%

2019 ರ ಲೋಕಸಭಾ ಚುನಾವಣೆ ಮತದಾನದ ಮಾಹಿತಿ:

2019ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 17,60,633  ಮತದಾರ ಪೈಕಿ  6,39,390 ಪುರುಷ ಮತದಾರ, 603639 ಮಹಿಳಾ ಮತದಾರರು ಹಾಗೂ 6 ಇತರೆ ಮತದಾರರು ಸೇರಿ ಒಟ್ಟು12,43,035 ಮತದಾರು ಇವಿಎಂ ಮೂಲಕ ಮತಚಲಾಯಿಸಿದ್ದರು. ಇದರೊಂದಿಗೆ
3471 ಅಂಚೆ ಮತಗಳು ಸೇರಿ ಒಟ್ಟು 12,46,506 ಜನರು ಮತದಾನ ಮಾಡಿದ್ದರು. ಮತದಾನ ಪ್ರಮಾಣ ಶೇ.70.8 ಆಗಿತ್ತು.

2024ರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ 2019 ರ ಚುನಾವಣೆಗಿಂತಲೂ ಶೇಕಡಾವಾರು ಅಂದಾಜು ಶೇ.2 ರಷ್ಟು ಮತದಾನ ಪ್ರಮಾಣ ಹೆಚ್ಚಾಗಿದೆ.

Advertisement
Tags :
bengaluruchitradurgaChitradurga Lok Sabha ConstituencyconstituencyinformationPollingsuddionesuddione newsಚಿತ್ರದುರ್ಗಚಿತ್ರದುರ್ಗ ಲೋಕಸಭಾ ಕ್ಷೇತ್ರಬೆಂಗಳೂರುಮತದಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article