Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

07:21 PM Apr 20, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ.

Advertisement

ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಮಂಜುನಾಥ್ ಕಣಿವೆ ತಿರುವಿನ ಬಳಿ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಮೂವರು  ಪ್ರಯಾಣಿಸುತ್ತಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ  ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದರು.

Advertisement

Advertisement
Tags :
accidentbengaluruchitradurgaholalkeresuddionesuddione newsಓರ್ವ ಮೃತಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹೆದ್ದಾರಿಯಲ್ಲಿ ಅಪಘಾತಹೊಳಲ್ಕೆರೆ
Advertisement
Next Article