For the best experience, open
https://m.suddione.com
on your mobile browser.
Advertisement

ಕೃಷಿ ಮಾಹಿತಿ | ಮೆಕ್ಕೆಜೋಳಕ್ಕೆ ಲದ್ದಿಹುಳು ಬಾದೆ, ನಿಯಂತ್ರಣಕ್ಕೆ ಕೀಟನಾಶಕ ಸಿಂಪರಣೆಗೆ ಸಲಹೆ

06:08 PM Jul 10, 2024 IST | suddionenews
ಕೃಷಿ ಮಾಹಿತಿ   ಮೆಕ್ಕೆಜೋಳಕ್ಕೆ ಲದ್ದಿಹುಳು ಬಾದೆ  ನಿಯಂತ್ರಣಕ್ಕೆ ಕೀಟನಾಶಕ ಸಿಂಪರಣೆಗೆ ಸಲಹೆ
Advertisement

ದಾವಣಗೆರೆ ಜು.10 :  ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳಗಳ ಬಾದೆ ಹೆಚ್ಳಳವಾಗಿದ್ದು ನಿರ್ವಹಣೆಗೆ ಇಮಾಮ್ಯಾಕ್ಟಿನ್ ಬೆಂಜೋಯೇಟ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ ಅರ್ಧ ಗ್ರಾಂ ಬೆರೆಸಿ ಸುಳಿಯಲ್ಲಿ ತುಂಬುವಂತೆ ಸಿಂಪರಣೆ ಮಾಡಲು ತಿಳಿಸಲಾಗಿದೆ

Advertisement

ಕೀಟಾ ನಾಶಕವು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಪರವಾನಿಗೆ ಪಡೆದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಲ್ಲಿ ಕೂಡ ಲಭ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advertisement

Advertisement
Advertisement
Tags :
Advertisement