Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಿ.ರಾಜಪ್ಪ ನಿಧನ

04:24 PM Mar 09, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.09 : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ವಾಸಿ ನಿವೃತ್ತ ಸರ್ವೆ ಮೇಲ್ವಿಚಾರಕರಾದ ಬಿ.ರಾಜಪ್ಪ (87 ವರ್ಷ) ವಯೋಸಹಜ ಕಾಯಿಲೆಯಿಂದ ಶನಿವಾರ ಮಧ್ಯಾನ್ಹ ನಿಧನರಾದರು.

ಮೃತರು ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಭಾನುವಾರ) ಪಿಳ್ಳೇಕೆರೇನಹಳ್ಳಿ ಗ್ರಾಮದ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

ಸಂಪರ್ಕಿಸುವ ಮೊಬೈಲ್ ಸಂಖ್ಯೆ : 9739646136

Advertisement
Tags :
B. Rajappabengaluruchitradurgapassed awaysuddionesuddione newsಚಿತ್ರದುರ್ಗನಿಧನಬಿ.ರಾಜಪ್ಪಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article