Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

07:11 PM Apr 11, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 11 :  ತಾಲೂಕಿನ ಬೆಳೆಗೆರೆ ಬಿ. ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 2024 ರ ದ್ವಿತೀಯ ಪಿಯುಸಿಯಲ್ಲಿ  ಉತ್ತಮ ಫಲಿತಾಂಶ ಲಭಿಸಿದೆ.

ಅತ್ಯುತ್ತಮ ಶ್ರೇಣಿಯಲ್ಲಿ ಐದು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು, ದ್ವಿತೀಯ ಸ್ಥಾನದಲ್ಲಿ 16 ವಿದ್ಯಾರ್ಥಿಗಳು ಹಾಗೂ ತೃತೀಯ ಸ್ಥಾನದಲ್ಲಿ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಬಿ ಎಂ. ಸಹನ 600ಕ್ಕೆ (542) ಹೆಚ್ಚು ಅಂಕ ಪಡೆದು ಕಾಲೇಜಿಗೆ ಪ್ರಥಮರಾಗಿದ್ದಾರೆ.

Advertisement

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು  ಆರ್.ಸಿದ್ಧಲಕ್ಷ್ಮಿ 600ಕ್ಕೆ (541),
ಎಂ.ಮಹಾಲಕ್ಷ್ಮಿ,600ಕ್ಕೆ (530),
ಯು.ಪಲ್ಲವಿ,600ಕ್ಕೆ (526),
ಎಂ.ಲಿಂಗರಾಜ್,600ಕ್ಕೆ   (517) ಅಂಕ ಪಡೆದು ಕಾಲೇಜಿಗೆ ಹಾಗೂ  ಪೋಷಕರಿಗೆ ಕೀರ್ತಿ ತಂದಿದ್ದಾರೆ.

ಉತ್ತಮ ಅಂಕ ಪಡೆದು ಕಾಲೇಜಿಗೆ‌ ಕೀರ್ತಿ ತಂದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಸರೋಜಮ್ಮ  ಕಾಲೇಜಿನ ಸಿಬ್ಬಂದಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Advertisement
Tags :
bengaluruBest resultchitradurgaSeetharama Shastri PU Collegesuddionesuddione newsಉತ್ತಮ ಫಲಿತಾಂಶಚಳ್ಳಕೆರೆಚಿತ್ರದುರ್ಗಬಿ. ಸೀತಾರಾಮ ಶಾಸ್ತ್ರಿ ಪಿಯು ಕಾಲೇಜುಬೆಂಗಳೂರುಬೆಳಗೆರೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article