Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರ ಜನ್ಮ ದಿನಾಚರಣೆ

06:05 PM Oct 26, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26 : ಆರ್ಯ ಈಡಿಗರ ಸಂಘದಿಂದ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರ ಜನ್ಮ ದಿನಾಚರಣೆಯ ಆಚರಣೆ ಮಾಡಲಾಯಿತು.

Advertisement

ಸಮಾಜದಲ್ಲಿ ಬಡತನ ರೇಖೆ ಕಡಿಮೆ ಆರ್ಥಿಕವಾಗಿ ಹಿಂದುಳಿದ ಸುಮಾರು 20 ಜನ ಮಹಿಳೆಯರಿಗೆ ಬದುಕು ಕಟ್ಟಿಕೊಳ್ಳಲು ಜಿಲ್ಲಾ ಸಂಘದ ವತಿಯಿಂದ ಟೈಲರಿಂಗ್ ಯಂತ್ರಗಳನ್ನು ನೀಡಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜೀವನ್ ರವರು ಮಹಿಳೆಯರು ಸ್ವಾವಲಂಬನೆಗೆ ಸಂಘ ಯಾವಾಗಲು ಜೊತೆ ನಿಲ್ಲುತ್ತದೆ, ನಿಜ ಫಲಾನುಭವಿ ಬೇಕಾದ ಸೌಲಭ್ಯಗಳು ದೊರೆಯಲಿ, ಎಲ್ಲರೂ ಒಗ್ಗಟ್ಟಿನಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲ್ಲೂಕು ಸಂಘದ ಅಧ್ಯಕ್ಷರು ಈ ಏನ್ ಲಕ್ಷ್ಮಿಕಾಂತ್ ಮತ್ತು ಪದಾಧಿಕಾರಿಗಳು, ಮಹಿಳಾ ಸಂಘದ ಅನುರಾಧ ರವಿಕುಮಾರ್ ಮತ್ತು ಪದಾಧಿಕಾರಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Advertisement

Advertisement
Tags :
bengalurubirth anniversarychitradurgaformer Chief Minister Bangarappasuddionesuddione newsಚಿತ್ರದುರ್ಗಜನ್ಮ ದಿನಾಚರಣೆಬೆಂಗಳೂರುಮಾಜಿ ಮುಖ್ಯಮಂತ್ರಿ ಬಂಗಾರಪ್ಪಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article