For the best experience, open
https://m.suddione.com
on your mobile browser.
Advertisement

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

06:21 PM Jul 03, 2024 IST | suddionenews
ಶಾಸಕ ಎನ್ ವೈ ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ   ಶುಭಕೋರಿದ ಕಾಂಗ್ರೆಸ್ ಮುಖಂಡರು
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

Advertisement

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಯು.ಲಕ್ಷ್ಮಿಕಾಂತ್ ಇವರುಗಳು ಮೊಳಕಾಲ್ಮುರು ತಾಲ್ಲೂಕು ರಾಂಪುರದಲ್ಲಿರುವ ಯಲ್ಲಮ್ಮ ಎಸ್ಟೇಟ್‍ಗೆ ತೆರಳಿ ಶಾಸಕ ಎನ್.ವೈ.ಗೋಪಾಲಕೃಷ್ಣರವರಿಗೆ ಹಾರ ಹಾಕಿ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.

Advertisement
Advertisement

Advertisement
Tags :
Advertisement