Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

06:21 PM Jul 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

Advertisement

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಯು.ಲಕ್ಷ್ಮಿಕಾಂತ್ ಇವರುಗಳು ಮೊಳಕಾಲ್ಮುರು ತಾಲ್ಲೂಕು ರಾಂಪುರದಲ್ಲಿರುವ ಯಲ್ಲಮ್ಮ ಎಸ್ಟೇಟ್‍ಗೆ ತೆರಳಿ ಶಾಸಕ ಎನ್.ವೈ.ಗೋಪಾಲಕೃಷ್ಣರವರಿಗೆ ಹಾರ ಹಾಕಿ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.

Advertisement
Tags :
bengalurubirthday celebrationchitradurgacongress leadersMLA N.Y. Gopakrishnasuddionesuddione newsಕಾಂಗ್ರೆಸ್ ಮುಖಂಡರುಚಿತ್ರದುರ್ಗಬೆಂಗಳೂರುಶಾಸಕ ಎನ್.ವೈ.ಗೋಪಾಕೃಷ್ಣಸುದ್ದಿಒನ್ಸುದ್ದಿಒನ್ ನ್ಯೂಸ್ಹುಟ್ಟುಹಬ್ಬದ ಸಂಭ್ರಮ
Advertisement
Next Article