Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

05:41 PM Apr 20, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು ವ್ಯಕ್ತವಾಗುತ್ತಿದ್ದು, ಗೆಲುವು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ನಗುತಾ ರಂಗನಾಥ್ ಹೇಳಿದರು.

ಪತ್ರಿಕೆಯೊಂದಿಗೆ ಮಾತನಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸುತ್ತಾಡಿದ್ದೇನೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಗ್ಯಾರೆಂಟಿಗಳ ಭರವಸೆ ನೀಡಿ ಗೆದ್ದ ನಂತರ ಎಲ್ಲವನ್ನು ಈಡೇರಿಸಿರುವುದರಿಂದ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ. ಈ ನಿಟ್ಟಿನಲ್ಲಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಹಾದಿ ಸುಗಮವಾಗಿದೆ ಎಂದರು.

Advertisement

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಮಾರುತಿ ನವೀನ್ ಈ ಸಂದರ್ಭದಲ್ಲಿದ್ದರು.

Advertisement
Tags :
bengaluruBN ChandrappanchitradurgaNagutha Ranganathsuddionesuddione newsಗೆಲುವು ಖಚಿತಚಿತ್ರದುರ್ಗನಗುತಾ ರಂಗನಾಥ್ಬಿ.ಎನ್.ಚಂದ್ರಪ್ಪಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article