For the best experience, open
https://m.suddione.com
on your mobile browser.
Advertisement

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ...!

08:36 PM May 13, 2024 IST | suddionenews
ಸಿ ಬಿ ಎಸ್ ಇ 10ನೇ ತರಗತಿ ಫಲಿತಾಂಶ    ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ
Advertisement

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

Advertisement
Advertisement

ಶಾಲೆಯ ವಿದ್ಯಾರ್ಥಿಗಳಾದ ಶ್ರೀನಿವಾಸ್ ಆಚಾರಿ ಅರ್, ಹೇಮಂತ್ ಗೌಡ ಜಿ ಎಸ್ ಮತ್ತು ಸಿರಿ ಜಿ ಎ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

Advertisement

ಈ  ಉತ್ತಮ ಸಾಧನೆಗಾಗಿ ಶಾಲೆಯ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಗೌರವ ಅಧ್ಯಕ್ಷರು ಎಂ .ಎ. ಸೇತುರಾಂ , ಅಧ್ಯಕ್ಷರು ಶ್ರೀಮತಿ ಸೀಮ. ಎಸ್, ಕಾರ್ಯದರ್ಶಿ ಶ್ರೀಹರ್ಷ. ಎಸ್ , ಶಾಲೆಯ ಪ್ರಾಂಶುಪಾಲರು, ಸಂಯೋಜಕರು  ಹಾಗೂ ಶಾಲೆಯ ಶಿಕ್ಷಕವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಶುಭಾಶಯ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement