For the best experience, open
https://m.suddione.com
on your mobile browser.
Advertisement

ಚಳ್ಳಕೆರೆ | ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

09:16 AM Jan 31, 2024 IST | suddionenews
ಚಳ್ಳಕೆರೆ   ಮರಕ್ಕೆ ಕಾರು ಡಿಕ್ಕಿ  ಇಬ್ಬರು ಸ್ಥಳದಲ್ಲೇ ಸಾವು
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ಚಳ್ಳಕೆರೆ, ಜನವರಿ.31 : ಮಂಗಳವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬಿಯಲ್ಲಿದ್ದ ಹುಣಸೆಮರ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Advertisement
Advertisement

ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಬಳಿ ಈ ಅಪಘಾತ ಸಂಭವಿಸಿದೆ.

ಚಳ್ಳಕೆರೆಯ ವೆಂಕಟೇಶ( 55 )ವೆಂಕಟೇಶ್
(55 )ವರ್ಷ ಸ್ಥಳದಲ್ಲೇ ಮೃತಪಟ್ಟಿದ್ದು‌ ಈ ಇಬ್ಬರೂ ಚಿತ್ರಯ್ಯನಹಟ್ಟಿ ಗ್ರಾಮದವರು. ಸೂಜಿಮಲ್ಲೇಶ್ವರ ನಗರದ ಕಿಶೋರ್ ಎಂಬ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ  ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿ.ವಿ. ರಾಜಣ್ಣ ಹಾಗೂ 112 ಹೊಯ್ಸಳ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement
Tags :
Advertisement