Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆ | ಕಾರು ಅಪಘಾತ : ಓರ್ವ ಸಾವು

05:26 PM Dec 05, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 04 : ಚಲಿಸುತ್ತಿದ್ದ ಕಾರಿನ ಟಯರ್ ಸ್ಪೋಟ ಗೊಂಡ ಕಾರಣ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.

Advertisement

ಚಳ್ಳಕೆರೆ ತಾಲೂಕಿನ ನಾಗಗೊಂಡನಹಳ್ಳಿ ಸಮೀಪ ಈ ಘಟನೆ ನಡೆದಿದ್ದು. ಕೊಂಡ್ಲಹಳ್ಳಿ ಮಲ್ಲಿಕಾರ್ಜುನ್ ಹಾಗೂ ಮಾರುತಿ ಎನ್ನುವ ಇಬ್ಬರು ಪಗಡಲುಬಂಡೆ ಗ್ರಾಮದಿಂದ ಕೊಂಡ್ಲಹಳ್ಳಿ ಗ್ರಾಮಕ್ಕೆ ಹೋಗುತ್ತಿರುವಾಗ ಚಲಿಸುತ್ತಿದ್ದ ಕಾರಿನ್ ಟೈಯರ್ ಸ್ಫೊಟಗೊಂಡಿದ್ದ ಕಾರು ಪಲ್ಟಿಯಾಗಿದೆ .ಕಾರಿನಲ್ಲಿದ್ದ ಕೊಂಡ್ಲಹಳ್ಳಿ ಮಲ್ಲಿಕಾರ್ಜನ್ (35) ತ್ರೀವ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದು ಮಾರುತಿ ಗೆ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪರಶುರಾಮಪುರ ಪಿಎಸ್ ಐ ಬಸವರಾಜ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Advertisement
Tags :
bengaluruChallakere | Car accidentchitradurgakannadaKannadaNewssuddionesuddionenewsಒರ್ವ ಸಾವುಕನ್ನಡಕನ್ನಡವಾರ್ತೆಕನ್ನಡಸುದ್ದಿಕಾರು ಅಪಘಾತಚಳ್ಳಕೆರೆಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article