Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆ | ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ಪ್ರಕಾಶ್ ನಿಧನ

04:03 PM Oct 09, 2024 IST | suddionenews
Advertisement

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 09 : ನಗರದ ಗಾಂಧಿನಗರ ನಿವಾಸಿ ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ಪ್ರಕಾಶ್ (53 ವರ್ಷ) ಅನಾರೋಗ್ಯದಿಂದ ಇಂದು (ಬುಧವಾರ) ನಿಧನರಾಗಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ . ಅಂತ್ಯಕ್ರಿಯೆಯನ್ನು ಇಂದು ಗಜ್ಜಿಗನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಗುತ್ತದೆ ಎಂದು ಸಹೋದರ ಮೂರ್ತಿ ತಿಳಿಸಿದ್ದಾರೆ.

Advertisement
Advertisement
Tags :
challakereFormer APMC Presidentpassed awayT. Prakashಎಪಿಎಂಸಿ ಮಾಜಿ ಅಧ್ಯಕ್ಷಚಳ್ಳಕೆರೆಟಿ. ಪ್ರಕಾಶ್
Advertisement
Next Article