Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆ | ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ...!

01:00 PM Sep 09, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ,                                  ಸುರೇಶ್ ಬೆಳಗೆರೆ,  ಚಳ್ಳಕೆರೆ,   ಮೊ : 97398 75729

Advertisement

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 09 : ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ ಎಂದು ಹೇಳುತ್ತಾರೆ .ಆದರೆ ಗಂಡ ಹೆಂಡರಿಬ್ಬರೂ ಗಲಾಟೆ ಮಾಡಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಗಂಡ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮರಾಠಿ ಸಮುದಾಯಕ್ಕೆ ಸೇರಿದ ಹರಿಶ್ಚಂದ್ರ (60) ಮತ್ತು ಯಶೋದಮ್ಮ ದಂಪತಿಗಳು ಪರಸ್ಪರ ಜಗಳ ಮಾಡಿಕೊಂಡು ಒಬ್ಬರಿಗೊಬ್ಬರು ಕೋಲಿನಿಂದ ಬಡೆದಾಡಿಕೊಂಡಿದ್ದಾರೆ. ಈ ವೇಳೆ ಹರಿಶ್ಚಂದ್ರನಿಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ. ಯಶೋದಮ್ಮನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ತುಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿ. ಬಿ. ರಾಜಣ್ಣ ಹಾಗೂ ತಳಕು ಪಿಎಸ್ ಐ ಲೋಕೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Tags :
bengaluruchallakerechitradurgafightHusband and wifemurdersuddionesuddione newsಅಂತ್ಯಕೊಲೆಗಂಡ ಹೆಂಡತಿಚಳ್ಳಕೆರೆಚಿತ್ರದುರ್ಗಜಗಳಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article