Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಾಲ್ಯ ವಿವಾಹ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

05:59 PM Aug 29, 2024 IST | suddionenews
Advertisement

 

Advertisement

 

ಚಿತ್ರದುರ್ಗ. ಆಗಸ್ಟ್.29: ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಡಾವಣೆ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಹಿರಿಯೂರು ತಾಲ್ಲೂಕಿನ ರವಿ ಎಂಬ ಯುವಕನ ವಿರುದ್ದ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

Advertisement

ಮನೆ ಭೇಟಿ ಸಂದರ್ಭದಲ್ಲಿ ಬಾಲ್ಯ ವಿವಾಹವಾಗಿರುವ ಪ್ರಕರಣ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ, ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ರವಿ ವಿರುದ್ಧ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
bengaluruchild marriagechitradurgaPOCSO caseregisteredsuddionesuddione newsಚಿತ್ರದುರ್ಗಪೋಕ್ಸೋಪ್ರಕರಣ ದಾಖಲುಬಾಲ್ಯ ವಿವಾಹಬೆಂಗಳೂರುಯುವಕಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article