Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

07:35 PM Apr 19, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ ಎಫ್.ಎಸ್.ಟಿ ತಂಡದವರು ಜಪ್ತಿ ಮಾಡಲಾಗಿದೆ.

Advertisement

ಸದರಿ ಮೊತ್ತವನ್ನು ಶ್ರೀ ಎಂ ಕಾರ್ತಿಕ್, ಉಪವಿಭಾಗಾಧಿಕಾರಿಗಳು ಚಿತ್ರದುರ್ಗ ಹಾಗೂ ಡಾ|| ನಾಗವೇಣಿ, ತಹಶೀಲ್ದಾರ್ ಚಿತ್ರದುರ್ಗ ಇವರ ಸಮಾಕ್ಷಮದಲ್ಲಿ Income Tax ಇಲಾಖೆಯವರಿಗೆ ಹಸ್ತಾಂತರ ಮಾಡಲಾಯಿತು.

Advertisement
Advertisement
Tags :
20 lakh20 ಲಕ್ಷ ವಶಕ್ಕೆbengaluruchitradurgasuddionesuddione newsಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article