ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಡಿಸೆಂಬರ್ 23 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!
03:03 PM Dec 23, 2024 IST | suddionenews
Advertisement
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 23 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
Advertisement
1. ತೊಗರಿ 2001 6810
2. ಶೇಂಗಾ 2309 6422
3. ಮೆಕ್ಕೆಜೋಳ 1500 2375
4. ಕಡಲೆಕಾಳು 6409 6589
5. ಸೂರ್ಯಕಾಂತಿ 4789 6219
6. ಹುರುಳಿ ಕಾಳು 5500 5500
7. ಹಲಸಂದೆ 4826 8469
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.