ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!
04:22 PM Nov 29, 2024 IST
|
suddionenews
Advertisement
ಸುದ್ದಿಒನ್, ಚಿತ್ರದುರ್ಗ, ನವಂಬರ್. 29 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 29ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
Advertisement
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಹೆಸರುಕಾಳು 5385 5385
2. ಶೇಂಗಾ 2010 6730
3. ಮೆಕ್ಕೆಜೋಳ 1370 2345
4. ಮೆಕ್ಕೆಜೋಳ ಕಾರ್ನ್ 5059 5059
5. ಸೂರ್ಯಕಾಂತಿ 5381 6311
6. ಕುಸುಮೆ 5210 5210
8. ತೊಗರಿಬೇಳೆ 4890 4890
Advertisement
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
Advertisement
Next Article