ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!
03:06 PM Dec 04, 2024 IST
|
suddionenews
Advertisement
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 04 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 04 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
Advertisement
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
1. ಶೇಂಗಾ 2861 6420
2.ಹಲಸಂದೆ 4400 5470
3. ಮೆಕ್ಕೆಜೋಳ 1640 2403
4. ಮೆಕ್ಕೆಜೋಳ ಕಾರ್ನ್ 4859 4859
5. ಸೂರ್ಯಕಾಂತಿ 5434 6326
6. ತೊಗರಿಬೇಳೆ 5369 5369
Advertisement
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
Advertisement
Next Article