Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಡಿಸೆಂಬರ್ 16 ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!

04:41 PM Dec 16, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 16 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಡಿಸೆಂಬರ್. 16 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

Advertisement

ಉತ್ಪನ್ನ (ಸರಕು)           ಕನಿಷ್ಠ       ಗರಿಷ್ಠ

1. ತೊಗರಿ             6109       7508
2. ಶೇಂಗಾ                      416       6589
3. ಮೆಕ್ಕೆಜೋಳ             1309      2370
4. ಮೆಕ್ಕೆಜೋಳ ಕಾರ್ನ್  5340        5340
5. ಸೂರ್ಯಕಾಂತಿ          5150    6356
6. ಹುರುಳಿ ಕಾಳು 5026 5851
7. ಧನಿಯಾ 6150 6150
8. ಹಲಸಂದೆ 5856 5856
ಸೂಚನೆ

Advertisement

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Advertisement
Tags :
bengaluruchitradurgaChitradurga APMCmarket holdingpeanutssuddionesuddione newssunflowersಚಿತ್ರದುರ್ಗಚಿತ್ರದುರ್ಗ APMCಬೆಂಗಳೂರುಮಾರುಕಟ್ಟೆ ಧಾರಣೆಶೇಂಗಾಸುದ್ದಿಒನ್ಸುದ್ದಿಒನ್ ನ್ಯೂಸ್ಸೂರ್ಯಕಾಂತಿ
Advertisement
Next Article