For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ ಸೇರಿದಂತೆ ಇತರ ಉತ್ಪನ್ನಗಳ ಬುಧವಾರದ ಮಾರುಕಟ್ಟೆ ಧಾರಣೆ...!

02:27 PM Oct 23, 2024 IST | suddionenews
ಚಿತ್ರದುರ್ಗ apmc   ಸೂರ್ಯಕಾಂತಿ  ಶೇಂಗಾ ಸೇರಿದಂತೆ ಇತರ ಉತ್ಪನ್ನಗಳ ಬುಧವಾರದ ಮಾರುಕಟ್ಟೆ ಧಾರಣೆ
Advertisement

Advertisement

Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ಶೇಂಗಾ, ಸೂರ್ಯಕಾಂತಿ ಮೆಕ್ಕೆಜೋಳ,  ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಬುಧವಾರ, ಅಕ್ಟೋಬರ್. 23) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

Advertisement

1. ಶೇಂಗಾ                 2010    6926
2. ಮೆಕ್ಕೆಜೋಳ         1560     2550
3. ಸೂರ್ಯಕಾಂತಿ     4670     6009

Advertisement

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Advertisement
Tags :
Advertisement