ಚಿತ್ರದುರ್ಗ APMC | ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!
07:48 PM Nov 11, 2024 IST
|
suddionenews
Advertisement
Advertisement
ಸುದ್ದಿಒನ್, ಚಿತ್ರದುರ್ಗ, ನವಂಬರ್. 11 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಅವರೆಕಾಯಿ, ಹಲಸಂದೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 11 ರ, ಸೋಮವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ
Advertisement
1. ಕಡಲೆ ಕಾಳು 6855 7001
2. ಶೇಂಗಾ 2369 6901
3. ಮೆಕ್ಕೆಜೋಳ 1400 2410
4. ಮೆಕ್ಕೆಜೋಳ ಕಾರ್ನ್ 4100 5130
5. ಸೂರ್ಯಕಾಂತಿ 4489 6749
6.ಅವರೆಕಾಯಿ 7200 7200
7. ಹಲಸಂದೆ 6251 6251
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
Advertisement
Next Article