ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ ಇಂದಿನ ಮಾರುಕಟ್ಟೆ ಧಾರಣೆ...!
09:24 PM Oct 14, 2024 IST
|
suddionenews
Advertisement
Advertisement
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.
Advertisement
1. ಕಡಲೆ ಕಾಳು 6670 7061
2. ಹುರುಳಿ ಕಾಳು 5826 5826
3. ಧನಿಯಾ 5152 5552
4. ಶೇಂಗಾ 2010 6820
5. ಹಲಸಂಧೆ 3200 2600
6. ಮೆಕ್ಕೆಜೋಳ 1700 3511
7. ಹೆಸರು ಕಾಳು 7706 7706
8. ಸೂರ್ಯಕಾಂತಿ 4550 5960
ಸೂಚನೆ
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.
Advertisement
Next Article