For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ...!

04:51 PM Oct 25, 2024 IST | suddionenews
ಚಿತ್ರದುರ್ಗ apmc   ಸೂರ್ಯಕಾಂತಿ  ಶೇಂಗಾ  ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ತೊಗರಿ, ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಶುಕ್ರವಾರ, ಅಕ್ಟೋಬರ್. 25) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

Advertisement

Advertisement

1. ಶೇಂಗಾ                       2230      6801
2. ಮೆಕ್ಕೆಜೋಳ               1401      2590
3. ಮೆಕ್ಕೆಜೋಳ (ಕಾರ್ನ್) 2460      2460
4. ಸೂರ್ಯಕಾಂತಿ    ‌ ‌‌‌      5089      6090
5. ಎಳ್ಳು                         5576      5952
6. ಕುಸುಮೆ  ‌‌‌ ‌          ‌    ‌   5226      5226

Advertisement

ಸೂಚನೆ

• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.

• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.

• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

Advertisement
Tags :
Advertisement