For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಕ್ಯಾದಿಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತ

10:06 AM Jul 25, 2024 IST | suddionenews
ಚಿತ್ರದುರ್ಗ   ಕ್ಯಾದಿಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತ
Advertisement

ಸುದ್ದಿಒನ್, ಜುಲೈ. 25 : ತಾಲ್ಲೂಕಿನ ಕ್ಯಾದಿಗ್ಗೆರೆ ಬಳಿಯ ಪೂನಾ - ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಡೆಗೋಡೆ ಕುಸಿದುಬಿದ್ದಿದೆ.

Advertisement
Advertisement

ತಡೆಗೋಡೆ ಕುಸಿತದ ವಿಡಿಯೋ 

Advertisement

ಕ್ಯಾದಿಗ್ಗೆರೆಯಿಂದ ಸೀಬಾರವರೆಗೂ ಸಂಪರ್ಕ ಕಲ್ಪಿಸುವ ಹೊಸ ಹೈವೆಯನ್ನು ನಿರ್ಮಿಸಲಾಗಿದ್ದು ಈ ರಸ್ತೆ ಮೂಲಕ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಕಳೆದ ಕೆಲವು ದಿನಗಳಿಂದ ಜಿಲ್ಲೆ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು ಈ ಘಟನೆಯಿಂದ ಅಪಾಯಕ್ಕೆ ಆಹ್ವಾನ ನೀಡಿದಂತಿದೆ. ಮತ್ತು ಈ ರಸ್ತೆಯಲ್ಲಿ  ವಾಹನ ದಟ್ಟಣೆ ಹೆಚ್ಚಾಗಿ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೂಡಲೇ ಕುಸಿದುಬಿದ್ದಿರುವ ತಡೆಗೋಡೆಯನ್ನು ದುರಸ್ತಿ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags :
Advertisement