Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಸವೇಶ್ವರ ಚಿತ್ರಮಂದಿರದ ಮಾಲೀಕ ಸಿ.ಅಕ್ಕಿರೆಡ್ಡಿ ನಿಧನ

08:08 AM Mar 30, 2024 IST | suddionenews
Advertisement

ಚಿತ್ರದುರ್ಗ, ಮಾರ್ಚ್. 30 : ನಗರದ ವಿಪಿ ಬಡಾವಣೆ ವಾಸಿ, ಬಸವೇಶ್ವರ ಚಿತ್ರಮಂದಿರ ಹಾಗೂ ಬಸವೇಶ್ವರ ಮೋಟಾರ್ಸ್ ಮಾಲೀಕರಾದ ಸಿ.ಅಕ್ಕಿರೆಡ್ಡಿ(91) ಶನಿವಾರ ಮುಂಜಾನೆ ನಿಧನ ಹೊಂದಿದರು.

Advertisement

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿಯ ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ಮುಕ್ತಿಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement
Advertisement
Tags :
bengaluruC akkireddychitradurgasuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುಸಿ.ಅಕ್ಕಿರೆಡ್ಡಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article