Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಭೀಮಸಮುದ್ರದ ಶಿವಮೂರ್ತಿ ನಿಧನ

11:08 AM Dec 20, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ತಾಲ್ಲೂಕಿನ ಭೀಮಸಮುದ್ರ ಗ್ರಾಮದ ವಾಸಿ ಟಿ. ಜಿ. ಶಿವಮೂರ್ತಿ (68) ಗುರುವಾರ ಮಧ್ಯಾಹ್ನ 3:00 ಗಂಟೆಗೆ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.

ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಶುಕ್ರವಾರ) ಮಧ್ಯಾಹ್ನ. 1.00 ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

Advertisement

Advertisement
Tags :
bengalurubheemasamudrachitradurgakannadaKannadaNewspassed awayshivurthysuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗನಿಧನ ವಾರ್ತೆಬೆಂಗಳೂರುಭೀಮಸಮುದ್ರಶಿವಮೂರ್ತಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article