Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

03:49 PM Oct 25, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

Advertisement

ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ ತಾಲೂಕು ಬನ್ಸಿಹಳ್ಳಿಯಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಲ್ಲಾ ಪತ್ರಕರ್ತರ ಸಂಘದ ಆವರಣದಲ್ಲಿ ಹೋಟೆಲ್ ಕೂಡ ನಡೆಸುತ್ತಿದ್ದ ರಮೇಶ್, ಟೈಲರಿಂಗ್ ವೃತ್ತಿಯಲ್ಲಿ ಖ್ಯಾತಿ ಗಳಿಸಿದ್ದರು. ರಾಜಕಾರಣಿ, ಮಠಾಧೀಶರು ಸೇರಿ ಅನೇಕ ಗಣ್ಯರಿಗೆ ಆಕರ್ಷಕ ಉಡುಪು ಹೊಲಿದುಕೊಡುವಲ್ಲಿ ಜನಪ್ರಿಯತ ಗಳಿಸಿದ್ದರು. ರಮೇಶ್ ಅವರ ನಿಧನಕ್ಕೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Advertisement
Tags :
bengaluruChaya tailorchitradurgapasses awayrameshsuddionesuddione newsಚಿತ್ರದುರ್ಗಛಾಯಾ ಟೈಲರ್ನಿಧನನಿಧನ ವಾರ್ತೆಬೆಂಗಳೂರುರಮೇಶ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article