Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಾಲ್ಯ ವಿವಾಹ ಪ್ರಕರಣ : ಎಫ್‌ಐಆರ್ ದಾಖಲು

06:52 PM Oct 08, 2024 IST | suddionenews
Advertisement

ಚಿತ್ರದುರ್ಗ.ಅ.08: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ.

Advertisement

ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿAಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

Advertisement
Advertisement
Tags :
bengaluruChild Marriage CasechitradurgaFile FIRsuddionesuddione newsಎಫ್ಐಆರ್ ದಾಖಲುಚಿತ್ರದುರ್ಗಬಾಲ್ಯ ವಿವಾಹ ಪ್ರಕರಣಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article