Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ : ವಿದ್ಯಾರ್ಥಿಗಳಿಂದ ಐತಿಹಾಸಿಕ ಸಂತೆ ಹೊಂಡದ ಸ್ವಚ್ಛತಾ ಕಾರ್ಯಕ್ರಮ

04:23 PM Jun 13, 2024 IST | suddionenews
Advertisement

 

Advertisement

ಚಿತ್ರದುರ್ಗ. ಜೂನ್. 13: ನಗರಸಭೆ ಹಾಗೂ ಡಾನ್ ಬಾಸ್ಕೋ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಗುರುವಾರ ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಶ್ವ ಪರಿಸರ ದಿನ ಜಾಗೃತಿ ಜಾಥಾ ಹಾಗೂ ಐತಿಹಾಸಿಕ ಸಂತೆ ಹೊಂಡದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎಂ. ರೇಣುಕಾ ಹಾಗೂ ನಗರಸಭೆಯ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Advertisement

Advertisement
Tags :
bengaluruchitradurgaCleaning programhistoricalsanthe Hondastudentssuddionesuddione newsಐತಿಹಾಸಿಕ ಸಂತೆ ಹೊಂಡಚಿತ್ರದುರ್ಗಬೆಂಗಳೂರುವಿದ್ಯಾರ್ಥಿಗಳುಸುದ್ದಿಒನ್ಸುದ್ದಿಒನ್ ನ್ಯೂಸ್ಸ್ವಚ್ಛತಾ ಕಾರ್ಯಕ್ರಮ
Advertisement
Next Article