Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

05:50 PM Mar 28, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ ರ ಹೊಸಹಳ್ಳಿ ಕ್ರಾಸ್ ಬಳಿ ಬಳ್ಳಾರಿಯಿಂದ ಬೆಂಗಳೂರು ಕಡೆಗೆ  ಚಲಿಸುತ್ತಿದ್ದ ಕ್ರೂಸರ್ ವಾಹನದ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಪರಿಣಾಮ ಬಳ್ಳಾರಿ ಮೂಲದ ರಮೇಶ್ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟಿದ್ದು, ಕ್ರೂಸರ್ ನಲ್ಲಿದ್ದ 13 ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಎಎಸ್ ಪಿ ಎಸ್ ಜೆ ಕುಮಾರಸ್ವಾಮಿ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ ಗಾಯಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Advertisement
Tags :
bengaluruchitradurgaCruiser vehicledeadinjuredoverturnssuddionesuddione newsಓರ್ವಕ್ರೂಸರ್ಗಾಯಚಿತ್ರದುರ್ಗಪಲ್ಟಿಬೆಂಗಳೂರುವಾಹನಸಾವುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article