Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕವಾಡಿಗರಹಟ್ಟಿ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವಪತ್ತೆ

10:25 PM Aug 05, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.05 : ನಗರದ ಕವಾಡಿಗರಹಟ್ಟಿ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

Advertisement

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿ ಯಾರೆಂದು ತಿಳಿದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲ್ವೆ ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.

Advertisement

Advertisement
Tags :
bengaluruchitradurgadead bodyKavadigarhattirailway trackssuddionesuddione newsಕವಾಡಿಗರಹಟ್ಟಿಚಿತ್ರದುರ್ಗಬೆಂಗಳೂರುರೈಲ್ವೆ ಹಳಿವ್ಯಕ್ತಿಯ ಶವಪತ್ತೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article