Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ

02:21 PM Jul 23, 2024 IST | suddionenews
Advertisement

 

Advertisement

ಚಿತ್ರದುರ್ಗ. ಜುಲೈ23: ಸೋಮವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 10 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 1.4 ಮಿ.ಮೀ, ಬಾಗೂರು 1.5 ಮಿ ಮೀ, ಮಾಡದಕೆರೆ 7.2 ಮಿ ಮೀ, ಮಳೆಯಾಗಿದೆ.

Advertisement

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 6.4 ಮಿ.ಮೀ, ರಾಮಗಿರಿ 8.4 ಮಿ ಮೀ, ಚಿಕ್ಕಜಾಜೂರು 8.2 ಮಿ.ಮೀ, ಬಿ.ದುರ್ಗ 8.2 ಮಿ.ಮೀ, ಹೆಚ್.ಡಿ.ಪುರ 6.4 ಮಿ.ಮೀ, ತಾಳ್ಯ 3.6 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 6.6 ಮಿ.ಮೀ, ಚಿತ್ರದುರ್ಗ-2ರಲ್ಲಿ 4 ಮಿ.ಮೀ, ಭರಮಸಾಗರ 5.4 ಮಿ.ಮೀ, ಸಿರಿಗೆರೆ 6 ಮಿ.ಮೀ ಐನಹಳ್ಳಿ 4.8 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರದಲ್ಲಿ 1 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ತಳಕು 2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 1.2 ಮಿ.ಮೀ ಮಳೆಯಾಗಿದೆ.

ಸೋಮವಾರ ಸುರಿದ ಮಳೆಗೆ ಚಿತ್ರದುರ್ಗ ತಾಲ್ಲೂಕಿನ 1 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 6 ಮನೆಗಳು ಸೇರಿದಂತೆ ಒಟ್ಟು 7 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Tags :
bengaluruchitradurgalast 24 hoursRainfallsuddionesuddione newsಚಿತ್ರದುರ್ಗಬೆಂಗಳೂರುಮಳೆ ವಿವರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article