Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

03:08 PM Jul 07, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

Advertisement

ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ತೆರಳಿ ಸಚಿವ ಸತೀಶ್‍ಜಾರಕಿಹೊಳಿರವರನ್ನು ಸನ್ಮಾಸಿದ ಬಿ.ಮಂಜುನಾಥ್ ರಾಜಕೀಯವಾಗಿ ಬೆಳೆಯಲು ಮಾರ್ಗದರ್ಶನ ಬೇಕು ಎಂದು ವಿನಂತಿಸಿದರು.
ಮರುಳಾರಾಧ್ಯ, ಬಚ್ಚಬೋರನಹಟ್ಟಿ ಬಸಣ್ಣ, ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಅಧ್ಯಕ್ಷ ನಾಗರಾಜ್, ಸೂರ್ಯಪ್ರಕಾಶ್ ಈ ಸಂದರ್ಭದಲ್ಲಿದ್ದರು.

Advertisement
Tags :
B ManjunathbengaluruchitradurgaChitradurga District CongressMinister Satish JarkiholiST Division Presidentsuddionesuddione newsಅಧ್ಯಕ್ಷ ಬಿ.ಮಂಜುನಾಥ್ಎಸ್ಟಿ ವಿಭಾಗಚಿತ್ರದುರ್ಗಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ಬೆಂಗಳೂರುಸಚಿವ ಸತೀಶ್ ಜಾರಕಿಹೊಳಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article