For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ : ವಾರ್ಷಿಕ ಮಹಾಸಭೆ

06:50 PM Jul 25, 2024 IST | suddionenews
ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್   ವಾರ್ಷಿಕ ಮಹಾಸಭೆ
Advertisement

ಚಿತ್ರದುರ್ಗ. ಜುಲೈ24: ನಗರದ ಕೆಳಗೋಟೆಯ ಸಹಕಾರ ಭವನದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೊಗುಂಡೆ ಅವರ ಅಧ್ಯಕ್ಷತೆಯಲ್ಲಿ 2023-24ನೇ ಸಾಲಿನ 61ನೇ ಸರ್ವ ಸದಸ್ಯರ ಮಹಾಸಭೆಯು ನಡೆಯಿತು.

Advertisement
Advertisement

ಯೂನಿಯನ್‌ಗೆ ಸದಸ್ಯತ್ವ ಹೊಂದಿರುವ ಜಿಲ್ಲೆಯಲ್ಲಿ ಬರುವ ಎಲ್ಲಾ ವಿಧವಾದ ಸಹಕಾರ ಸಂಘಗಳ ಪ್ರತಿನಿಧಿಗಳು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆ ನೀಡಿದರು.

ವಾರ್ಷಿಕ ಮಹಾಸಭೆಯಲ್ಲಿ ಯೂನಿಯನ್ ಆಡಳಿತ ಮಂಡಳಿ ನಿರ್ದೇಶಕರಾದ ಆರ್.ರಾಮರೆಡ್ಡಿ, ಜಿಂಕಲು ಬಸವರಾಜ್, ಜೆ.ಶಿವಪ್ರಕಾಶ್, ಮಾತೃಶ್ರೀ ಮಂಜುನಾಥ್, ಜಿ.ಈ.ಅಜ್ಜಪ್ಪ, ಜಿ.ಬಿ.ಶೇಖರಪ್ಪ, ಹೆಚ್.ಎನ್.ತಿಪ್ಪೇಸ್ವಾಮಿ, ಪ್ರಭಾವತಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾಗರಾಜ್ ಪಾಟೀಲ್ ಇದ್ದರು.

Advertisement

Advertisement
Tags :
Advertisement