Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ವಿದ್ಯುತ್ ಬಿಲ್ ಪಾವತಿಸುವ ಕಚೇರಿ ಸ್ಥಳಾಂತರ

06:11 PM May 24, 2024 IST | suddionenews
Advertisement

ಚಿತ್ರದುರ್ಗ. ಮೇ.24: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

Advertisement

ಆದ್ದರಿಂದ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಬಿಲ್ ಪಾವತಿ ಮಾಡಲು ಹಾಗೂ ಇತರೆ ಗ್ರಾಹಕರ ಸೇವೆಗಳಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಕಟ್ಟಡಕ್ಕೆ ಬೇಟಿ ನೀಡಬಹುದು ಎಂದು ನಗರದ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Tags :
bengaluruBESCOM Work & Custodial OfficeCentrechitradurgaelectricity billpaymentRelocationsuddionesuddione newsಕಾರ್ಯ ಮತ್ತು ಪಾಲನ ಕಚೇರಿಚಿತ್ರದುರ್ಗಬೆಂಗಳೂರುಬೆಸ್ಕಾಂಸುದ್ದಿಒನ್ಸುದ್ದಿಒನ್ ನ್ಯೂಸ್ಸ್ಥಳಾಂತರ
Advertisement
Next Article