Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬಸವರಾಜ್ ನಿಧನ

07:48 AM Aug 10, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.10 : ನಗರದ ಹೊರವಲಯದ ಮೆದೇಹಳ್ಳಿ ರಸ್ತೆಯ ಶ್ರೀ ಶಿವಾಚಾರ್ಯ ಲೇಔಟ್ ನಿವಾಸಿ, ಗುಡ್ಡದರಂಗವ್ವನಹಳ್ಳಿಯ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಎಸ್.ಆರ್. ಬಸವರಾಜ್ (61 ವರ್ಷ) ಅವರು ಶುಕ್ರವಾರ ಮಧ್ಯಾನ್ಹ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು (ಶನಿವಾರ) ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.  ಮೊ :  9448130751

Advertisement

Advertisement
Tags :
BasavarajbengaluruchitradurgadeathFormer Gram Panchayat membersuddionesuddione newsಗ್ರಾಮ ಪಂಚಾಯತಿಚಿತ್ರದುರ್ಗನಿಧನ ವಾರ್ತೆಬಸವರಾಜ್ಬೆಂಗಳೂರುಮಾಜಿ ಸದಸ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article