Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ತಾಲ್ಲೂಕಿನ ಕೆಲವು ಹಳ್ಳಿಗಳಲ್ಲಿ ಜನವರಿ 23ರಂದು  ವಿದ್ಯುತ್ ವ್ಯತ್ಯಯ

04:41 AM Jan 21, 2024 IST | suddionenews
Advertisement

ಚಿತ್ರದುರ್ಗ. ಜ.21 : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಜನವರಿ 23ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೇನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
chitradurgaJanuaryoower outagepower cutPower outagesuddionesuddione newstalukvillagesಚಿತ್ರದುರ್ಗವಿದ್ಯುತ್ ವ್ಯತ್ಯಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article