For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

12:00 PM Apr 26, 2024 IST | suddionenews
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ   ಮತದಾರರಿಂದ ಉತ್ತಮ ಸ್ಪಂದನೆ   ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ
Advertisement

Advertisement
Advertisement

ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ.

Advertisement

ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ - 20.51%, ಹೊಸದುರ್ಗ-17.89%, ಮೊಳಕಾಲ್ಮೂರು- 26.77%,ಪಾವಗಡ- 20.51%,ಶಿರಾ-19.90% ಮತದಾನವಾಗಿದ್ದು, ಮತದಾರರಿಂದ ಉತ್ತಮ ಸ್ಪಂದನೆ ದೊರಕಿದೆ. ಬಿರು ಬಿಸಿಲಿನ ನಡುವೆಯೂ ಮತ್ತು ಮತಾದದರು ಮತಗಟ್ಟೆಗಳಿಗೆ ಆಗಮಿಸಿ ಸಂತಸದಿಂದ ಮತಚಲಾಯಿಸುತ್ತಿದ್ದಾರೆ.

Advertisement
Advertisement

ಈ ಬಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು ನೆರಳು, ಕುಡಿಯುವ ನೀರು ಆದ್ಯತೆ ವಹಿಸಿದೆ. ವಿಕಲಚೇತನರು ಹಾಗೂ ಹಿರಿಯರು ನಾಗರಿಕರ ಅನುಕೂಲಕ್ಕಾಗಿ ಗಾಲಿ ಕುರ್ಚಿಗಳು ಹಾಗೂ ರ್ಯಾಂಪ್‌ಗಳ ಮತಗಟ್ಟೆಯಲ್ಲಿ ಸೌಲಭ್ಯ ಕಲ್ಪಿಸಲಾಗಿದೆ.

Advertisement
Tags :
Advertisement