Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಚುನಾವಣೆ: ಏಪ್ರಿಲ್ 02 ರಂದು ಎರಡು ನಾಮಪತ್ರ ಸಲ್ಲಿಕೆ

06:15 PM Apr 02, 2024 IST | suddionenews
Advertisement

 

Advertisement

ಚಿತ್ರದುರ್ಗ. ಏ.02:   ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 02 ಮಂಗಳವಾರದಂದು ಇಬ್ಬರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.

Advertisement

ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಚಕ್ರವರ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೆಂಕಟೇಶ್ ಅವರು ಉಮೇದುವಾರಿಕೆ ಸಲ್ಲಿಸಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು  5 ಅಭ್ಯರ್ಥಿಗಳಿಂದ 8 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

Advertisement
Tags :
AprilbengaluruchitradurgaChitradurga Lok Sabha Electionnomination papersSUBMISSIONsuddionesuddione newsಎರಡುಏಪ್ರಿಲ್ಚಿತ್ರದುರ್ಗಚಿತ್ರದುರ್ಗ ಲೋಕಸಭಾ ಚುನಾವಣೆನಾಮಪತ್ರ ಸಲ್ಲಿಕೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article