ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ
02:50 PM May 06, 2024 IST
|
suddionenews
Tags :
Advertisement
ಸುದ್ದಿಒನ್, ಚಿತ್ರದುರ್ಗ, ಮೇ. 06 : ಗುತ್ತಿಗೆದಾರನ ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
Advertisement
ಗುತ್ತಿಗೆದಾರ ಸಿದ್ದನಗೌಡ ಅವರಿಂದ ಕಾರ್ಯದರ್ಶಿ ಬಸವರಾಜಪ್ಪ 4 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Advertisement
Advertisement
bengaluruchitradurgasuddionesuddione newsಅಭಿವೃದ್ಧಿ ಮಂಡಳಿ ಕಾರ್ಯದರ್ಶಿಚಿತ್ರದುರ್ಗಬಯಲು ಸೀಮೆಬೆಂಗಳೂರುಲೋಕಾಯುಕ್ತ ಬಲೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article