Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ : ಲಾರಿ - ಬೈಕ್ ಡಿಕ್ಕಿ, ಓರ್ವ ಸಾವು

02:35 PM Jan 02, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.02 : ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ ಬಳಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಲ್ಲಿದ್ದ
ಸಿದ್ದಾಪುರ ಗ್ರಾಮದ ಲೈನ್ ಮನ್ ರಂಗಸ್ವಾಮಿ(52) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Advertisement

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Advertisement
Tags :
chitradurgaLorry bike accidentone deadroad accidentsuddioneಓರ್ವ ಸಾವುಚಿತ್ರದುರ್ಗಲಾರಿ - ಬೈಕ್ ಡಿಕ್ಕಿಸುದ್ದಿಒನ್
Advertisement
Next Article