Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕೇಂದ್ರ ಸಚಿವರಿಗೆ ಶುಭಕೋರಿದ ಎಂ.ಸಿ.ರಘುಚಂದನ್

07:35 PM Jun 12, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.12 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ದೆಹಲಿಯಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ, ಸೋಮಣ್ಣ ಇವರುಗಳನ್ನು ಭೇಟಿಯಾಗಿ ಶುಭ ಕೋರಿದರು.

Advertisement

ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಿ ನಿರುದ್ಯೋಗಿಗಳ ಕೈಗೆ ಕೆಲಸ ನೀಡಬೇಕು. ಭದ್ರಾಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಚಿತ್ರದುರ್ಗದಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಕಟ್ಟಡ ಪೂರ್ಣಗೊಳಿಸಿ ಜಿಲ್ಲೆಯ ಬಡವರಿಗೆ ಸುಲಭವಾಗಿ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸೋಮಣ್ಣ ಇವರುಗಳಲ್ಲಿ ಮನವಿ ಮಾಡಿದರು.

Advertisement
Tags :
bengaluruchitradurgaMC Raghuchandansuddionesuddione newsUnion ministerwishedಎಂ.ಸಿ.ರಘುಚಂದನ್‌ಕೇಂದ್ರ ಸಚಿವಚಿತ್ರದುರ್ಗಬೆಂಗಳೂರುಶುಭಕೋರಿದಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article