Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ವೈದ್ಯಕೀಯ ಕಾಲೇಜು: ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ

05:11 PM Nov 30, 2024 IST | suddionenews
Advertisement

ಚಿತ್ರದುರ್ಗ.30: ಚಿತ್ರದುರ್ಗ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ಬೋಧಕರ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Advertisement

ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್‍ಸೈಟ್ http://cmcrichitradurga.karnataka.gov.in ನಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

Advertisement
Advertisement
Tags :
ApplicationbengaluruchitradurgaChitradurga Medical CollegekannadaKannadaNewsLecturer Postsrecruitmentsuddionesuddionenewsಅರ್ಜಿಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಚಿತ್ರದುರ್ಗ ವೈದ್ಯಕೀಯ ಕಾಲೇಜುನೇಮಕಾತಿಬೆಂಗಳೂರುಬೋಧಕರುಸುದ್ದಿಒನ್ಸುದ್ದಿಒನ್ ನ್ಯೂಸ್ಹುದ್ದೆಗಳು
Advertisement
Next Article