For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಜಿಲ್ಲಾ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 24 ರಿಂದ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಸ್ಥಗಿತ

06:21 PM Sep 23, 2024 IST | suddionenews
ಚಿತ್ರದುರ್ಗ   ಜಿಲ್ಲಾ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 24 ರಿಂದ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಸ್ಥಗಿತ
Advertisement

Advertisement

ಚಿತ್ರದುರ್ಗ. ಸೆ.23 : ಇದೇ ಸೆಪ್ಟೆಂಬರ್ 24 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಅವರು ತಿಳಿಸಿದ್ದಾರೆ.
ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ KRSNAA DIAGNOSTICS LTD  ಅವರು ಪತ್ರ ಮುಖೇನ ಮಾಹಿತಿ ನೀಡಿರುತ್ತಾರೆ.  ಹೀಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

Advertisement

Tags :
Advertisement