Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಚಲಪತಿ ನಿಧನ

10:24 PM Sep 28, 2024 IST | suddionenews
Advertisement

Advertisement

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು.

Advertisement

ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ ವಿಭಾಗದ ಪ್ರದೀಪ್ ಸೇರಿ ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ನಗರದ ಸರಕಾರಿ ಕಲಾ ಕಾಲೇಜು ಹಿಂಭಾಗದ ಯಂಗಮ್ಮನಕಟ್ಟೆ ರುದ್ರಭೂಮಿಯಲ್ಲಿ ಸೆಪ್ಟೆಂಬರ್ 29ರ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Advertisement
Tags :
bengaluruchalapathichitradurgadeath newssuddionesuddione newsಚಲಪತಿಚಿತ್ರದುರ್ಗನಿಧನ ವಾರ್ತೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article