Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಮೂವರ ರಕ್ಷಣೆ, ಇಬ್ಬರ ಬಂಧ‌ನ

08:24 AM Jul 25, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ.25 : ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿರುವ ಘಟನೆ ಹೊಳಲ್ಕೆರೆ ರಸ್ತೆಯ, ಮಾಳಪ್ಪನಹಟ್ಟಿ ಸಮೀಪದ ಶಾಮರಾವ್ ಬಡಾವಣೆಯಲ್ಲಿ ನಡೆದಿದೆ.

ರಾಜಪ್ಪ ಮತ್ತು ಪತ್ನಿ ರೇಖಾ ಬಂಧಿತ ಆರೋಪಿಗಳು.
ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯ ಶಾಮರಾವ್ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ
ಡಿವೈಎಸ್ಪಿ ದಿನಕರ್, ಸಿಪಿಐ ಮುದ್ದುರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ,ಪತಿ, ಪತ್ನಿ ಇಬ್ಬರನ್ನು ಬಂಧಿಸಿ ಮೂವರನ್ನು ರಕ್ಷಣೆ ಮಾಡಿದ್ದಾರೆ.

Advertisement

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ
ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement
Tags :
arrestedbengaluruchitradurgaPolice attackprostitutionrescuedsuddionesuddione newsThreetwoಇಬ್ಬರುಚಿತ್ರದುರ್ಗಪೊಲೀಸರ ದಾಳಿಬಂಧನಬೆಂಗಳೂರುಮೂವರುರಕ್ಷಣೆವೇಶ್ಯಾವಾಟಿಕೆ ಅಡ್ಡೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article