For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಜನವರಿ 21 ರಂದು ನಗರ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

06:59 PM Jan 19, 2024 IST | suddionenews
ಚಿತ್ರದುರ್ಗ   ಜನವರಿ 21 ರಂದು ನಗರ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ
Advertisement

ಚಿತ್ರದುರ್ಗ.ಜ.19: ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣದಿಂದ

Advertisement
Advertisement

ಜನವರಿ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement

ವಿದ್ಯುತ್ ನಿಲುಗಡೆಗೊಳಪಡುವ ಪ್ರದೇಶಗಳು:
ಕೋಟೆ-ಇಂಡಸ್ಟ್ರೀಯಲ್ ಏರಿಯಾ, ಗಾಂಧಿ ನಗರ, ಐಯುಡಿಪಿ ಲೇಔಟ್, ವಿಜ್ಞಾನ ಕಾಲೇಜ್, ಬುದ್ಧ ನಗರ, ಜೋಗಿಮಟ್ಟಿ ರಸ್ತೆ, ಎಸ್.ವಿ.ನಗರ, ಟೀಚರ್ಸ್ ಕಾಲೋನಿ, ಸೂರ್ಯಪುತ್ರ ಸರ್ಕಲ್, ಕಣುಮಪ್ಪ ಲೇಔಟ್, ಜೆ.ಪಿ.ನಗರ ಹಾಗೂ ಸುತ್ತಮುತ್ತಲಿನ ಪ್ರದೇಶ.

Advertisement
Advertisement

ಜಿಲ್ಲಾ ಪಂಚಾಯತ್ - ಐಯುಡಿಪಿ ಲೇಔಟ್, ಸರಸ್ವತಿ ಪುರಂ, ಕೆ.ಕೆ.ಸರ್ಕಲ್, ಕಾಮನಬಾವಿ ಬಡಾವಣೆ, ಕೋಟೆ ರಸ್ತೆ, ಸರ್ಕಾರಿ ಡಿಪ್ಲೊಮಾ ಕಾಲೇಜ್, ಮಹಾರಾಣಿ ಕಾಲೇಜ್, ದೊಡ್ಡಪೇಟೆ, ದೊಡ್ಡಗರಡಿ ಹಾಗೂ ಸುತ್ತಮುತ್ತಲಿನ ಪ್ರದೇಶ.

ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ :
ಕಾಪರ್ ಮೈನ್ಸ್-ಕುಂಚಿಗನಾಳ್, ಇಂಗಳದಾಳ್, ಕುರುಮರಡಿಕೆರೆ, ಕೆನ್ನೆಡೆಲ, ಕ್ಯಾದಿಗೆರೆ, ಡಿ.ಎಸ್.ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Advertisement
Tags :
Advertisement