For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

04:27 PM Apr 30, 2024 IST | suddionenews
ಚಿತ್ರದುರ್ಗ   ಮೇ 1ರಂದು ವಿದ್ಯುತ್ ವ್ಯತ್ಯಯ
Advertisement

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ  ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಮೇ 01 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement
Advertisement

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೊಡಬನಾಳ್, ಸೊಂಡೆಕೊಳ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.

Advertisement

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement